ಕಲ್ಲಡ್ಕ:ಕರ್ನಾಟಕ ಸರಕಾರದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಸನ್ಮಾನ್ಯ ಸುರೇಶ್‍ಕುಮಾರ್ ದಂಪತಿಗಳು ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದರು. ವಿದ್ಯಾಕೇಂದ್ರದ ಹಿರಿಯರಾದಡಾ| ಪ್ರಭಾಕರ ಭಟ್‍ಕಲ್ಲಡ್ಕ ಸಚಿವರಿಗೆ ಶಾಲು ಹೊದಿಸಿ ಸ್ವಾಗತಿಸಿದರು.

DSC_0230ವಿದ್ಯಾಕೇಂದ್ರದಅಧ್ಯಕ್ಷ ನಾರಾಯಣ ಸೋಮಯಾಜಿ ಮಾಲಾರ್ಪಣೆಗೈದರು. ಕೋವಿಡ್ 19ರಸಂದಿಗ್ಧ ಪರಿಸ್ಥಿತಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಗ್ರಾಮಸ್ಥರು, ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

DSC_0215

By suddi9

Leave a Reply

Your email address will not be published. Required fields are marked *