ಮಂಗಳೂರಿಗೆ ನಡೆಯಲಿರುವ ಸಚಿವ ಮಟ್ಟದ ಸಭೆಯಲ್ಲಿ ಭಾಗವಹಿಸಲು ಜು. 13ರಂದು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಗರಾಭಿವೃದ್ಧಿ ಸಚಿವ ಬಿ ಎ ಬಸವರಾಜ ಅವರನ್ನು ಮೂಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹೂಗುಚ್ಛ ನೀಡಿ, ಶಾಲು ಹಾಕಿ ಸ್ವಾಗತಿಸಿದರು.
SUDDI9 MEDIA NETWORK