ಕುಪ್ಪೆಪದವು ಕ್ಷೇತ್ರದ ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಶೆಟ್ಟಿ ಮುತ್ತೂರು ಅವರ ತಂದೆ ಲೋಕು ಶೆಟ್ಟಿ ಮುತ್ತೂರು ಗರೋಡಿ(84) ಅಲ್ಪಕಾಲದ ಅನಾರೋಗ್ಯದಿಂದ ಆದಿತ್ಯವಾರ ರಾತ್ರಿ ತಮ್ಮ ಸ್ವಗ್ರಹದಲ್ಲಿ ನಿಧನರಾದರು. ಕೃಷಿಕರಾಗಿದ್ದ ಲೋಕು ಶೆಟ್ಟಿ ಅವರು ನಾಗೇಶ್ ಶೆಟ್ಟಿ ಸೇರಿದಂತೆ ಇಬ್ಬರು ಪುತ್ರರು ಮತ್ತು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.
