ಬಂಟ್ವಾಳ:- ಶ್ರೀ ವೆಂಕಟರಮಣ ಸ್ವಾಮಿ ವಿದ್ಯಾವರ್ಧಕ ಸಂಘದಡಿಯಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯು ಸಿ.ಬಿ.ಎಸ್.ಇ ೨೦೧೯-೨೦ನೇ ಸಾಲಿನ ೧೦ನೇ ತರಗತಿ ಪರೀಕ್ಷೆಯಲ್ಲಿ ಸತತ ೯ನೇ ಬಾರಿ ಶೇ.೧೦೦ ಫಲಿತಾಂಶವನ್ನು ದಾಖಲಿಸಿದೆ.

ggಪರೀಕ್ಷೆಗೆ ಹಾಜರಾದ ೩೫ ವಿದ್ಯಾರ್ಥಿಗಳಲ್ಲಿ ೧೨ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.  ಇವರಲ್ಲಿ ಸ್ಮೃತಿ ಟಿ ಶೆಟ್ಟಿ(೯೫.೪%), ವಿಶ್ರುತ್ ಎಚ್ ಶೆಟ್ಟಿ(೯೨.೪%) ಮತ್ತು ರಚನಾ ಶೆಣೈ(೯೦.೨%) ಇವರುಗಳು ಅನುಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದಿದ್ದಾರೆ ಎಂದು ಪ್ರಾಂಶುಪಾಲೆ  ರಮಾ ಶಂಕರ್ ಸಿ ತಿಳಿಸಿದ್ದಾರೆ

By Suddi9

Leave a Reply

Your email address will not be published. Required fields are marked *