ಬಂಟ್ವಾಳ: ಬಿಜೆಪಿ ರಾಜ್ಯಾಧ್ಯಕ್ಷ,ಸಂಸದ ನಳಿನ್ ಕುಮಾರ್ ಕಟೀಲು,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಹಿತ ಬಿಜೆಪಿ ನಾಯಕರು  ಶ್ರೀ ಕ್ಷೇತ್ರ ಒಡಿಯೂರಿಗೆ ಭೇಟಿ ನೀಡಿ ಶ್ರೀ ಗುರುದೇವಾನಂದ ಸ್ವಾಮಿಜಿಯವರ ಆಶೀರ್ವಾದ ಪಡೆದರು.IMG-20200717-WA0019

ಕಿಯೋನಿಕ್ಸ್ ನಿಗಮದ ಅಧ್ಯಕ್ಷ  ಹರಿಕೃಷ್ಣ ಬಂಟ್ವಾಳ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ,ಬಂಟ್ವಾಳ ಕ್ಷೇತ್ರ ಸಮಿತಿ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮತ್ತು ಪಕ್ಷದ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *