ಉಡುಪಿ : ಆಶಾ ಕಾಯ೯ಕತೆ೯ ರಿಕ್ಷಾ ಚಾಲಕಿಯಾಗಿ ನೂರಾರು ಗಭಿ೯ಣಿ ಮಹಿಳೆಯರನ್ನು ರಾತ್ರಿ ಹಗಲೆನ್ನದೆ ಆಸ್ಪತ್ರೆಗೆ ಸಾಗಿಸಲು ನೆರವಾಗುತ್ತಿರುವ ಪೆಣ೯oಕಿಲ ರಾಜೀವಿಯವರನ್ನು ಅವರ ಸ್ವಗ್ರಹದಲ್ಲಿ ಮಲಬಾರ್ ಗೋಲ್ಡ್ ಡೈಮಂಡ್  ವತಿಯಿಂದ ವಿಶೇಷ ರೀತಿಯಲ್ಲಿ ಜುಲೈ 28 ರಂದು ಗೌರವಿಸಲಾಯಿತು.IMG_20200728_155429
ಇವರ ಸೇವಾ ಸಾಧನೆಗೆ ಉಪ ರಾಷ್ಟ್ರಪತಿಯವರು ಅಭಿನಂದನೆ ಸಲ್ಲಿಸಿರುತ್ತಾರೆ.ಈ ಸಂದಭ೯ದಲ್ಲಿ ಮಲಬಾರ್ ಗೋಲ್ಡ್ ಸ್ಟೋರ್ ಹೆಡ್ ಹಫೀಜ್ ರೆಹಮಾನ್, ಸಾವ೯ಜನಿಕ ಸಂಪಕಾ೯ಧಿಕಾರಿ ರಾಘವೇಂದ್ರ ನಾಯಕ್, ಸ್ವಚ್ಚ ಭಾರತ್ ಫ್ರೆಂಡ್ಸ್ ಸಂಯೋಜಕ ರಾಘವೇಂದ್ರ ಪ್ರಭು,ಕವಾ೯ಲು ಮುಂತಾದವರಿದ್ದರು.

By suddi9

Leave a Reply

Your email address will not be published. Required fields are marked *