ಕೈಕಂಬ : ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಗುರುಪುರ ಬಂಗ್ಲೆಗುಡ್ಡೆಯ ಯೋಗೀಶ್ ಆಚಾರ್ಯ ಎಂಬವರ ಮನೆಯ ಆವರಣ ಗೋಡೆ ನೆರೆಯ ಮುಹಮ್ಮದ್ ಶರೀಫ್ ಎಂಬವರ ಮನೆ ಮೇಲೆ ಬಿದ್ದು ಹಾನಿ ಉಂಟಾಗಿದೆ.gur-aug-2-compound kusitha-1

ಭಾನುವಾರ ಬೆಳಿಗ್ಗೆ ಗುರುಪುರ ಗ್ರಾಪಂ ಉಪಾಧ್ಯಕ್ಷ ಜಿ ಎಂ ಉದಯ ಭಟ್, ಜಿಪಂ ಸದಸ್ಯ ಯು ಪಿ ಇಬ್ರಾಹಿಂ, ತಾಪಂ ಸದಸ್ಯ ಸಚಿನ್ ಅಡಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಷ್ಟ ಹೊಂದಿದ ಮನೆವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

By Suddi9

Leave a Reply

Your email address will not be published. Required fields are marked *