ಮಂಗಳೂರು: ಸ್ವಚ್ಚ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಕರ್ನಾಟಕ ಸರಕಾರದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ನಡೆದ ಗ್ರಾಮೀಣ ನೀರು ನೈರ್ಮಲ್ಯ ಸಪ್ತಾಹ ಆಚರಣೆ ಹಾಗೂ ವಸ್ತುಪ್ರದರ್ಶನವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು ಉದ್ಘಾಟಿಸಿದರು.b1097d6d-7675-4ccb-b548-9452cacb3800

ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿಯನ್ನು ಸಹಾಯಕ ಕಾರ್ಯದರ್ಶಿಯವರು ಬೋಧಿಸಿದರು. ಉಪಾಧ್ಯಕ್ಷೆ ಕಸ್ತೂರಿ ಪಂಜ, ಸ್ಥಾಯಿ ಸಮಿತಿ ಸದಸ್ಯರು, ಜಿಲ್ಲಾ ಪಂಚಾಯಿತಿ ಸದಸ್ಯರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಸೆಲ್ವಮಣಿ ಆರ್. ಉಪಸ್ಥಿತರಿದ್ದರು

edcba615-511a-4cfa-91a6-6f8ba0414ffe

By suddi9

Leave a Reply

Your email address will not be published. Required fields are marked *