ಬಂಟ್ವಾಳ: ಅಯೋಧ್ಯೆ ಶ್ರೀ ರಾಮಜನ್ಮ ಭೂಮಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಈ ಹೋರಾಟದಲ್ಲಿ ಭಾಗವಹಿಸಲು ಹಿಂದೂ ಸಮಾಜಕ್ಕೆ ಪ್ರೇರಣೆ ನೀಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕರವರನ್ನು ಅಯೋಧ್ಯೆ ಶ್ರೀರಾಮ ಮಂದಿರದ ಶಿಲಾನ್ಯಾಸದ ಸುದಿನದಂದು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಮಾನಾಥ ರಾಯಿಯವರು ಉಪಸ್ಥಿರಿದ್ದರು.
