ವಿಟ್ಲ ರೋಟರಿ ಕ್ಲಬ್ ವತಿಯಿಂದ ಕೂಜಪ್ಪಾಡಿ ಗದ್ದೆಯಲ್ಲಿ ಭತ್ತ ನಾಟಿ ಕಾರ್ಯಕ್ರಮ ನಡೆಸಲಾಯಿತು.

SHV_9689

ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಭಟ್, ಕಾರ್ಯದರ್ಶಿ ಪ್ರಕಾಶ್ ನಾಯಕ್ ಸದಸ್ಯರುಗಳಾದ ಕಿರಣ್ ಕುಮಾರ್ ಬ್ರಹ್ಮಾವರ್, ಅಣ್ಣಪ್ಪ ಸಾಸ್ತಾನ, ಭಾಸ್ಕರ ಶೆಟ್ಟಿ, ಸಂಜೀವ ಪೂಜಾರಿ, ಪ್ರವೀಣ್ ವಿಟ್ಲ, ವಿಠಲ ಪದವಿ ಪೂರ್ವ ಕಾಲೇಜಿನ ರೋಟರ್ಯಾಕ್ಟ್ ಕ್ಲಬ್ ಸದಸ್ಯರು ಭಾಗವಹಿಸಿದ್ದರು.

SHV_9694

By suddi9

Leave a Reply

Your email address will not be published. Required fields are marked *