ಉಡುಪಿ; ವೃದ್ಧೆಯೊರ್ವರು ಮನೆಯ ನೀರಿರುವ ಬಾವಿಯಲ್ಲಿ ಆಕಸ್ಮಿಕವಾಗಿ ಬಿದ್ದು, ಅಸಹಾಯಕ ಸ್ಥಿತಿಯಲ್ಲಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ವೃದ್ಧೆಯನ್ನು ಉಡುಪಿ ನಗರ ಠಾಣೆಯ ಪಿ.ಎಸ್.ಐ-2 ಸದಾಶಿವ ರಾ ಗವರೋಜಿ, ಅಗ್ನಿಶಾಮಕ ದಳದ ಸಿಬ್ಬಂದಿ ವಿನಾಯಕ ಹಾಗೂ ಸ್ಥಳಿಯ ಆಟೋ ಚಾಲಕ ರಾಜೇಶ್ ನಾಯಕ್ ಇರ್ವರು ಬಾವಿಗಿಳಿದು ರಕ್ಷಿಸಿದ ಘಟನೆಯು ಕುಕ್ಕಿಕಟ್ಟೆ ಮಾರ್ಪಳ್ಳಿಯಲ್ಲಿ ಗುರುವಾರ ನಡೆದಿದೆ.

55885b28-0fd8-4577-a743-0452e23bf27d

ತುರ್ತು ಜೀವರಕ್ಷಣೆ ಕಾರ್ಯಚರಣೆಯಲ್ಲಿ ಸಾಹಸ ಮೆರೆದಿರುವ ಜೀವರಕ್ಷಕರಿಗೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಅಭಿನಂದನೆ ಸಲ್ಲಿಸಿದ್ದಾರೆ.

By suddi9

Leave a Reply

Your email address will not be published. Required fields are marked *