Published On: Wed, Aug 12th, 2020

ಪೋಲೀಸ್ ಸಿಬ್ಬಂದಿ ಹಾಸನದಲ್ಲಿ ಆತ್ಮಹತ್ಯೆ

ಬಂಟ್ವಾಳ: ಮಂಗಳೂರು ಲೋಕಾಯುಕ್ತ ಪೋಲೀಸ್ ಇಲಾಖೆಯಲ್ಲಿ ಚಾಲಕನಾಗಿದ್ದ ಪೋಲೀಸ್ ಸಿಬ್ಬಂದಿ ಹಾಸನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಲೋಕೇಶ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.e77a4d64-e5f6-4f49-a479-3ab658e4bbaf

ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ಚೆನ್ನರಾಯಪಟ್ಟಣ ನಂದಗೋಕುಲ ಲಾಡ್ಜ್ ನಲ್ಲಿ ನಿನ್ನೆ ರಾತ್ರಿ 10 00 ರ ಸುಮಾರಿಗೆ ರೂಮ್ ಮಾಡಿದ್ಲು ಈ ದಿನ ತಡವಾಗಿ ಹೊತ್ತಿನವರೆಗೂ ರೂಮ್ ಬಾಗಿಲು ತೆಗೆಯದೇ ಇದ್ದ ಕಾರಣ ರೂಮ್ ಒಡೆದು ನೋಡಿದಾಗ ಲೋಕೇಶ್ ರವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ.ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚೆನ್ನರಾಯಪಟ್ಟಣ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ .

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter