ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಯ್ಯ ಡಿ.ಎನ್ ಇರ್ವತ್ತೂರು ಇವರನ್ನು ಮಾಜಿ ಸಚಿವ ಶ್ರಿ ಬಿ ರಮಾನಾಥ ರೈ ಯವರ ಶಿಫಾರಸ್ಸಿನ ಮೇರೆಗೆ ಆಯ್ಕೆಗೊಳಿಸಲಾಗಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
