ವಿಟ್ಲ ಮಾದರಿ ಶಾಲೆಯಲ್ಲಿ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷೆ ದಮಯಂತಿ ಯವರು ನೆರವೇರಿಸಿದರು. ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು ಭಾಗವಹಿಸಿದ್ದರು.
SUDDI9 MEDIA NETWORK