ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ವಿಟ್ಲ ಪೊಲೀಸ್ ಠಾಣೆಗೆ ಪ್ರಿಂಟರ್ ಮತ್ತು ರಸ್ತೆ ಸುರಕ್ಷಾ ನಾಮಫಲಕ ನೀಡಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ರಾಜ್ಯಪಾಲಕ ಡಾ| ಗೀತಾಪ್ರಕಾಶ್, ಲಯನ್ಸ್ ಕ್ಲಬ್ ಅಧ್ಯಕ್ಷೆ ಜೆಸಿಂತಾ ಮಸ್ಕರೇನಸ್, ನಿಕಟ ಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಪೆಲ್ತಡ್ಕ, ಕಾರ್ಯದರ್ಶಿ ಹರ್ಷಿತ್ ಕುಮಾರ್, ಕೋಶಾಧಿಕಾರಿ ಭಾರತಿ ಪ್ರಕಾಶ್, ಸದಸ್ಯರುಗಳಾದ ಮಂಗೇಶ್ ಭಟ್, ಪ್ರಕಾಶ್, ಗಂಗಾಧರ್, ಠಾಣಾಧಿಕಾರಿ ವಿನೋದ್ ರೆಡ್ಡಿ ,ತ್ತು ಪೊಲೀಸ್ ಸಿಬಂಧಿಯವರು ಉಪಸ್ಥಿತರಿದ್ದರು.
