ಕಲ್ಲಡ್ಕ:ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ವಿದ್ಯಾಕೇಂದ್ರದ ಸಂಚಾಲಕರು ಶ್ರೀ ವಸಂತ ಮಾಧವ ಧ್ವಜಾರೋಹಣ ಮಾಡಿದರು.
ಅಧ್ಯಕ್ಷರು ಶ್ರೀ ನಾರಾಯಣ ಸೋಮಯಾಜಿ, ಸಹಸಂಚಾಲಕರು, ಎಲ್ಲಾ ಶಿಕ್ಷಕರು , ಶಿಕ್ಷಕೇತರರು ಉಪಸ್ಥಿತರಿದ್ದರು.IMG-20200815-WA0067

By suddi9

Leave a Reply

Your email address will not be published. Required fields are marked *