ಬಂಟ್ವಾಳ: ಸಂಪೂರ್ಣ ಶಿಲಾಮಯವಾಗಿ ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕು ಮಣಿನಾಲ್ಕೂರು ಗ್ರಾಮದ ಬಾಚಕೆರೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀ ಗಣಪತಿ ದೇವರ ಗುಡಿ ಹಾಗೂ ಸುತ್ತುಪೌಳಿಯ ಪಾದುಕಾನ್ಯಾಸ ಕಾರ್ಯಕ್ರಮ ರವಿವಾರ ಜರಗಿತು.

1608pkt4
ಕ್ಷೇತ್ರದ ಧರ್ಮದರ್ಶಿ ದೇಜಪ್ಪ ಬಾಚಕೆರೆ ಅವರು ಪಾದುಕಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಜೀವ ಪೂಜಾರಿ ಗಾಣದಪಡ್ಪು , ವಿಶ್ವನಾಥ ಗುರುಸ್ವಾಮಿ ಮಂಗಳೂರು, ಸರಪಾಡಿ ಅಶೋಕ ಶೆಟ್ಟಿ, ಯಶವಂತ ಪೂಜಾರಿ ದೇರಾಜೆ, ಪುರುಷೋತ್ತಮ ಪೂಜಾರಿ ಮೊಗರು ಮಜಲು, ಶ್ರೀಧರ ರೈ ಮಾವಿನಕಟ್ಟೆ, ರಾಧಾಕೃಷ್ಣ ರೈ ಮಾವಿನಕಟ್ಟೆ, ಚಂದ್ರಹಾಸ ಶೆಟ್ಟಿ ಹೊಳ್ಳರಗುತ್ತು, ಓಬಯ ಕಜೆಕ್ಕಾರು, ಆನಂದ ಶೆಟ್ಟಿ ಬಾಚಕೆರೆ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *