ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಸಮಿತಿಯ ನೂತನ ಅಧ್ಯಕ್ಷರಾಗಿ ಸದಾನಂದ ಎಸ್. ಕುಲಾಲ್ ರಾಯಿ ಇವರನ್ನು ಮಾಜಿ ಸಚಿವ ಶ್ರಿ ಬಿ ರಮಾನಾಥ ರೈ ಯವರ ಶಿಫಾರಸ್ಸಿನ ಮೇರೆಗೆ ಆಯ್ಕೆಗೊಳಿಸಲಾಗಿದೆ ಎಂದು ಬಂಟ್ವಾಳಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

SUDDI9 MEDIA NETWORK