ಉಡುಪಿ : ಇಂಡಿಯನ್ ಬುಕ್ ಆಫ್ ರೆಕಾಡ್೯ ಸಂಸ್ಥೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಇಂಡಿಯನ್      ಹ್ಯೂಮಾನಿಟೇರಿಯನ್ ಆಫ್ ದ ಇಯರ್” ಪ್ರಶಸ್ತಿ ಗೆ ಯುವ ಲೇಖಕ ರಾಘವೇಂದ್ರ ಪ್ರಭು,ಕವಾ೯ಲು ರವರು ಆಯ್ಕೆಯಾಗಿದ್ದಾರೆ.IMG_20200630_191926
ಕೋವಿಡ್ 19 ಸಂದಭ೯ದಲ್ಲಿ ನಡೆಸುತ್ತಿರುವ ವಿವಿಧ ಸಮಾಜ ಮುಖಿ ಕಾಯ೯ಗಳಿಗೆ ಈ ಪುರಸ್ಕಾರ ನೀಡಲಾಗುತ್ತದೆ.
IMG-20200819-WA0012

By suddi9

Leave a Reply

Your email address will not be published. Required fields are marked *