ಅಮ್ಮುಂಜೆ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರು ದಿವಾಕರ್, ಗ್ರಾಮಕರಣಿಕರು ಉಪಸ್ಥಿತರಿದ್ದರು.IMG-20200824-WA0021

IMG-20200824-WA0022

By Suddi9

Leave a Reply

Your email address will not be published. Required fields are marked *