ಬಂಟ್ವಾಳ : ಪುರಸಭೆಯ 2019-20 ನೇ ಸಾಲಿನ  ಎಸ್ ಎಫ್ ಸಿ ಅನುದಾನದಲ್ಲಿ 3 ಲಕ್ಷ ರೂ.ವೆಚ್ಚದಲ್ಲಿ ಪುರಸಭಾ ವ್ಯಾಪ್ತಿಯ ನಂದರಬೆಟ್ಟು ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಹಾಗೂ 2019-20 ನೇ ಸಾಲಿನ ಎಪಿಎಂಸಿಯ 2.50 ಲಕ್ಷ ರೂ.  ವೆಚ್ಚದಲ್ಲಿ ರಸ್ತೆ ಕಾಮಗಾರಿಯ ಶಿಲಾನ್ಯಾಸವನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ನೆರವೇರಿಸಿದರು.IMG-20200910-WA0050
ಈ ಸಂದರ್ಭದಲ್ಲಿ ಎ.ಪಿ.ಎಂ.ಸಿ  ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪುರಸಭಾ ಸದಸ್ಯರಾದ ಮೊಹಮ್ಮದ್ ನಂದರಬೆಟ್ಟು, ಲೋಲಾಕ್ಷ ಶೆಟ್ಟಿ,ಜನಾರ್ದನ ಚಂಡ್ತಿಮಾರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಇಂಟೆಕ್ ದ.ಕ ಜಿಲ್ಲಾ ಪ್ರದಾನ ಕಾರ್ಯದರ್ಶಿಯಾದ ಚಿತ್ತರಂಜನ್ ಶೆಟ್ಟಿ ಬೊಂಡಾಲ,ಬಂಟ್ವಾಳ ಬ್ಲಾಕ್ ಹಿಂದುಳಿದ ವರ್ಗದ ಅಧ್ಯಕ್ಷ ಸದಾನಂದ ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *