ಬಂಟ್ವಾಳ: ತಾಲೂಕಿನ ಪಂಜಿಕಲ್ಲು ಗರೋಡಿ ಬಾಲೇಶ್ವರ ಕೊಡಮಣಿತ್ತಾಯ ಬ್ರಹ್ಮಬೈದರ್ಕಳದಲ್ಲಿ ಭಾನುವಾರ ಹಗಲು ಹೊತ್ತು ಶ್ರೀ ಕೊಡಮಣಿತ್ತಾಯ ದೈವಕ್ಕೆ ನಡೆದ ಸೋಣದ ನೇಮೋತ್ಸವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿ ಧರ್ಮದೈವದ ಗಂಧಪ್ರಸಾದ ಸ್ವೀಕರಿಸಿದರು.
ದೈವಸ್ಥಾನದ ಪ್ರಮುಖರು,ಸ್ಥಳೀಯರು ನೆರೆದಿದ್ದರು.

