ಬಂಟ್ವಾಳ:  ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಮಾಜಿ ಸಚಿವರಾದ  ಬಿ ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಮೇರಮಜಲಿನ ಲಕ್ಷ್ಮಣನಗರ    ಶ್ರೀ ಮಾತಾ ಲಕ್ಷಣಿ  ಶಾಂತಿಧಾಮ  ವೃದ್ಧಾಶ್ರಮದ ಆಶ್ರಮ ವಾಸಿಗಳೊಂದಿಗೆ ಸಹಭೋಜನ ಕಾರ್ಯಕ್ರಮ ನಡೆಸಲಾಯಿತು.

IMG-20200913-WA0116

IMG-20200913-WA0119 ಈ ಸಂದರ್ಭ ಜಿಲ್ಲಾ  ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,  ಎಂ.ಎಸ್ ಮಹಮ್ಮದ್ , ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ,  ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್,  ಬಂಟ್ವಾಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್,  ಜಿಲ್ಲಾ ಮಹಿಳಾ ಕಾಂಗ್ರೇಸ್ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು , ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *