ಕಟೀಲು:ಇತಿಹಾಸ ಪ್ರಸಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ 17 ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಎಂಬ ಮಾಹಿತಿ ಕೊರೊನಾ ಲಾಕ್ ಡೌನ್ ಸಮಯದಿಂದ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು. 
ಆದರೆ ಕೆಲ ದಿನಗಳ ಹಿಂದೆ ಸರಕಾರದ ಆದೇಶದಂತೆ ಭಕ್ತರಿಗೆ ಪ್ರವೇಶ ಕಲ್ಪಿಸಲಾಗಿತ್ತು. ಇದೀಗ ದೇವಾಲಯದ 17 ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ದ್ರಡಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.
