ಬಂಟ್ವಾಳ: ಮಾಣಿ ವಲಯ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ನ ವತಿಯಿಂದ ಮಾಣಿ ಗ್ರಾಮದ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ಕಾಂಗ್ರೆಸ್ ನ *ನಮ್ಮೂರ ಹಮ್ಮೆ* ವಿಶಿಷ್ಠ ಕಾರ್ಯಕ್ರಮದಡಿ ಗೌರವಿಸಲಾಯಿತು.  ಮಾಣಿ ನಾರಾಯಣ ಗುರು ಮಂದಿರದಲ್ಲಿ  ಜರಗಿದ ಈ ಸಭೆಯ   ಅಧ್ಯಕ್ಷತೆಯನ್ನು ಮಾಜಿ ಸಚಿವ ಬಿ ರಮಾನಾಥ ರೈ ಯವರು ವಹಿಸಿದ್ದರು.

IMG-20201003-WA0065

IMG-20201003-WA0064ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುಳಾ ಮಾಧವ ಮಾವೆ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಯಂ.ಯಸ್. ಮಹಮ್ಮದ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಮಾಜಿ ಸದಸ್ಯೆ ಐಡಾ ಸುರೇಶ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ನವಾಝ್, ವಿದ್ಯಾರ್ಥಿ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಫಾರೂಕ್ ಬಯಾಬೆ, ತಾಲೂಕು ಅಧ್ಯಕ್ಷ ವಿನಯ್, ಮಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳಾದ ಅಬ್ದುಲ್ ಅಜೀಜ್,  ನಿರಂಜನ್ ರೈ, ಅಬ್ದುಲ್ ರಝಾಕ್  ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *