ಬಂಟ್ವಾಳ : ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಸಕೀನಾ ನಾಸೀರ್ ಇವರು ಸಲ್ಲಿಸಿರುವ ತಾರತಮ್ಯ ಮತ್ತು ಬಹಿಷ್ಕರಣ : ಕರ್ನಾಟಕದಲ್ಲಿ ಮುಸ್ಲಿಂ ಮಹಿಳೆಯರ ವಿದ್ಯಾಭ್ಯಾಸ ಮತ್ತು ಉದ್ಯೋಗ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್‌ಡಿ ಪದವಿ ಪ್ರಧಾನ ಮಾಡಿದೆ.

661ec115-1b12-4e48-a189-a2199a0a1358

ಇವರು ಮಂಗಳೂರಿನ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಸ್ನಾತಕೋತ್ತರ ಪದವಿ ಮತ್ತು ಸಂಶೋಧನೆ ವಿಭಾಗದ ಪ್ರೊಫೆಸರ್ ವಿಶ್ವನಾಥ ಇವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದಾರೆ. ನಾಡೋಜ ಸಾರಾ ಅಬೂಬಕ್ಕರ್ ಸೊಸೆಯಾಗಿದ್ದು ಕುಕ್ಕಾಡಿ ಕುಟುಂಬಕ್ಕೆ ಸೇರಿದ್ದಾರೆ.

By suddi9

Leave a Reply

Your email address will not be published. Required fields are marked *