ಕೈಕಂಬ:ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಎಡಪದವು ವ್ಯಾಪ್ತಿಯಲ್ಲಿ ಬುಧವಾರ ಭಾರತೀಯ ಜನತಾ ಪಾರ್ಟಿಯಿಂದ “ಕುಟುಂಬ ಮಿಲನ” ಕಾರ್ಯಕ್ರಮವು ನಡೆಯಿತು.IMG-20201008-WA0062

 

ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ ಪಂಚಾಯತ್ ಚುನಾವಣೆ ಪೂರ್ವಭಾವಿಯಾಗಿ ಪಕ್ಷವು ಈ ಭಾಗದಲ್ಲಿ ಕೈಗೊಳ್ಳಬೇಕಾದ ಚುನಾವಣಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.IMG-20201008-WA0061
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರೂ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ,ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ತಾಲೂಕು ಪಂಚಾಯತ್ ಸದಸ್ಯರಾದ ನಾಗೇಶ್ ಶೆಟ್ಟಿ,ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಸಾದ್ ಕುಮಾರ್, ಕಾರ್ಯದರ್ಶಿಯಾದ ಅನಿಲ್ ಕುಮಾರ್ , ಎಡಪದವು ಮಹಾಶಕ್ತಿ ಕೇಂದ್ರದ ಪ್ರಭಾರಿ ಅಮರೇಶ್ ಬೇಕಲ್, ಪಕ್ಷದ ವಿವಿಧ ಜವಾಬ್ದಾರಿಗಳನ್ನು ಹೊಂದಿರುವ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದರು.

By suddi9

Leave a Reply

Your email address will not be published. Required fields are marked *