ಬಂಟ್ವಾಳ: ಒಂಟಿ ಮಹಿಳೆ ವಾಸಿಸುತ್ತಿದ್ದ ಮನೆಯೊಂದಕ್ಕೆ ಆಗಂತುಕ ನುಗ್ಗಿ ದರೋಡೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಮೇಗಿನಪೇಟೆಯಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.
kn-mng-bantwal-01-vittla-photo-kac10019_09102020105117_0910f_1602220877_425ಮೇಗಿನಪೇಟೆಯ ನಿವಾಸಿ ಲಲಿತಾ ಒಂಟಿಯಾಗಿ ಜೀವನ ನಡೆಸುತ್ತಿದ್ದು,ಇವರ ಮನೆಯ ಮುಂಬಾಗಿಲ ಮೂಲಕ ಪ್ರವೇಶಿಸಿದ ಅಗುಂತಕ  ಅವರ ಮೇಲೆ ಹಲ್ಲೆ ಗೈದು ಕಟ್ಟಿಹಾಕಿಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈಕಟ್ಟಿ ಹಾಕಿ ಒಂದು ಜೊತೆ ಕಿವಿಯೋಲೆ ದೋಚಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.320-214-9107993-312-9107993-1602223869351
ಘಟನಾ ಸ್ಥಳಕ್ಕೆ ವಿಟ್ಲ ಎಸ್​ಐ ವಿನೋದ್ ಕುಮಾರ್ ರೆಡ್ಡಿ ಮತ್ತು ಸಿಬ್ಬಂದಿ ಭೇಟಿ ನೀಡಿ, ಸ್ಥಳದಲ್ಲಿರುವ ಸಿಸಿ ಕ್ಯಾಮರಾವನ್ನು ಪರಿಶೀಲನೆ ನಡೆಸಿದ್ದಾರೆ.

By suddi9

Leave a Reply

Your email address will not be published. Required fields are marked *