• ಬಂಟ್ವಾಳ:ತಾಲ್ಲೂಕಿನ ಸಿವಿಲ್ ಎಂಜಿನಿಯರ್ಸ್ ಎಸೋಸಿಯೇಷನ್ ಇದರ ನೂತನ ಅಧ್ಯಕ್ಷರಾಗಿ ಮ್ಯಾಥ್ಯು ಫ್ರಾನ್ಸಿಸ್ ಡಿಕುನ್ಹಾ ಆಯ್ಕೆಯಾಗಿದ್ದಾರೆ.13btl-Mathyu

    ಕಾರ್ಯದರ್ಶಿಯಾಗಿ ರಾಜೇಶ್ ಭಂಡಾರಿ, ಉಪಾಧ್ಯಕ್ಷರಾಗಿ ತಾರಾನಾಥ ಕೊಟ್ಟಾರಿ, ಜೊತೆ ಕಾರ್ಯದರ್ಶಿಯಾಗಿ ಶ್ರೀನಿಧಿ ಭಟ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *