ಬಂಟ್ವಾಳ: ಕಳೆದ ಸಾಲಿನಲ್ಲಿ ವಿವಿಧ ಜನಪರ ಸೇವೆ ಮತ್ತು ಸಮಾಜಮುಖಿ ಕೆಲಸ ಕಾರ್ಯಗಳಿಗಾಗಿ ಅತ್ಯುತ್ತಮ ಕ್ಲಬ್ ಪ್ರಶಸ್ತಿ ಇಲ್ಲಿನ ಲಯನ್ಸ್ ಕ್ಲಬ್ ಗೆದ್ದುಕೊಂಡಿದೆ. ಶ್ರೀನಿವಾಸ ಪೂಜಾರಿ ಮೆಲ್ಕಾರ್ ನೇತೃತ್ವದಲ್ಲಿ ಕೈಗೊಂಡ ವಿವಿಧ ಜನಪರ ಸೇವೆ ಕಳೆದ 48 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪ್ರಥಮ ಸ್ಥಾನ ದೊರೆತಿದೆ ಎಂದು ತಿಳಿಸಿದ್ದಾರೆ.

16btl-Lions
ಲಯನ್ಸ್ ಜಿಲ್ಲಾ ರಾಜ್ಯಪಾಲ ರೊನಾಲ್ಡ್ ಗೋಮ್ಸ್ ಅವರು ಮಂಗಳೂರಿನಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿದರು. ಜಿಲ್ಲಾ ಪ್ರಥಮ ಮಹಿಳೆ ಅನಿತಾ ಗೋಮ್ಸ್, ಪ್ರಥಮ ಉಪರಾಜ್ಯಪಾಲ ವಸಂತ್ ಕುಮಾರ್ ಶೆಟ್ಟಿ, ಜಿಲ್ಲಾ ಸಂಪುಟ ಕಾರ್ಯದರ್ಶಿ ವಿಜಯ ವಿಷ್ಣು ಮಯ್ಯ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *