ಪೊಳಲಿ: ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿಇದರ ಪಂಚಮ ವರ್ಷದ ಏಕಾಹ ಭಜನಾ ಮಹೋತ್ಸವದ ಪ್ರಯುಕ್ತ 108 ದಿನಗಳ “ಸಂಧ್ಯಾಭಜನಾ ಸೇವೆ ಅ,17ರಂದು ಶನಿವಾರ ಪೊಳಲಿ ಶ್ರೀ “ರಾಜರಾಜೇಶ್ವರಿ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಸಂಕೀರ್ತನೆ ಸೇವೆ ಯು ನಡೆಯಿತು.

ಅಖಿಲೇಶ್ವರ ದೇವಸ್ಥಾನದ ಅರ್ಚಕ ವಾಸುದೇವ ಮಯ್ಯ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಓಂಕಾರ ಅಖಿಲೇಶ್ವರ ಭಜನಾ ಮಂಡಳಿಯ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *