ಕೈಕಂಬ: ಗುರುಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ 2020ರ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 590 ಅಂಕ ಗಳಿಸಿ(94%) ತಾಲೂಕು ಮಟ್ಟದಲ್ಲಿ ತೃತೀಯ ಸ್ಥಾನ ಗಳಿಸಿದ ವಿದ್ಯಾರ್ಥಿ ಪವನ್‍ರಾಜ್‍ಗೆ ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಮಂಡಳಿ ನೀಡಿದ ಲ್ಯಾಪ್‍ಟಾಪ್‍ನ್ನು ಅ. 20ರಂದು ಶಾಲೆಯಲ್ಲಿ ಜಿಪಂ ಸದಸ್ಯ ಯು ಪಿ ಇಬ್ರಾಹಿಂ ಹಸ್ತಾಂತರಿಸಿದರು.gur-oct-20-gurpur school

ತಾಪಂ ಸದಸ್ಯ ಸಚಿನ್ ಅಡಪ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಶವಂತ ಆಳ್ವ, ಪ್ರಾಂಶುಪಾಲ, ಶಾಲಾಭಿವೃದ್ಧಿ ಅಧ್ಯಕ್ಷ, ಸದಸ್ಯರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *