ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ಆರೋಗ್ಯ ಇಲಾಖೆ, ಕಾವಳಮೂಡೂರು ಗ್ರಾ.ಪಂ. ಇದರ ಸಂಯುಕ್ತ ಆಶ್ರಯದಲ್ಲಿ ಮಗಳನ್ನು ಉಳಿಸಿ, ಮಗಳನ್ನು ಓದಿಸಿ ಯೋಜನೆಯ ಅಂಗವಾಗಿ ಆರೋಗ್ಯವಂತ ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮ ಕೆದ್ದಳಿಕೆ ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರ ಜರಗಿತು.
IMG-20201023-WA0061
ಕೆದ್ದಳಿಕೆ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿ ಅಧ್ಯಕ್ಷೆ ಸುಚಿತ್ರಾ, ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್‌ನ ಕಾರ್ಯದರ್ಶಿ ಜೀವನ್ ಕುಮಾರ್, ಅಂಗನವಾಡಿ ಕಾರ್ಯಕರ್ತೆ ಯಶೋಧಾ, ಆರೋಗ್ಯ ಇಲಾಖೆ  ಸಿಬಂದಿ, ಪೋಷಕರು ಉಪಸ್ಥಿತರಿದ್ದರುIMG-20201023-WA0060

By suddi9

Leave a Reply

Your email address will not be published. Required fields are marked *