*ಜನತೆಯ ಆಹಾರದ ಹಕ್ಕನ್ನು ಸಂರಕ್ಷಿಸಲು,ಸ್ವಚ್ಛ ಆಹಾರಕ್ಕಾಗಿ,ಸುಸಜ್ಜಿತವಾದ ಜಾನುವಾರು ವಧಾಗ್ರಹದ ನಿರ್ಮಾಣಕ್ಕಾಗಿ ಒತ್ತಾಯಿಸಿ, ಆಹಾರದ ಹಕ್ಕು ಸಂರಕ್ಷಣಾ ಹೋರಾಟ ಸಮಿತಿಯ ನೇತ್ರತ್ವದಲ್ಲಿ ಮಂಗಳೂರಿನ ಮಿನಿ ವಿಧಾನಸೌಧದ ಎದುರು ಪ್ರತಿಭಟನಾ ಪ್ರದರ್ಶನ ಜರುಗಿತು.

ಪ್ರತಿಭಟನೆಯಲ್ಲಿ ಕಾಂಗ್ರೆಸ್,CPIM,CPI,JDS ಪಕ್ಷಗಳು ಸೇರಿದಂತೆ ವಿಧ್ಯಾರ್ಥಿ ಯುವಜನ ಮಹಿಳಾ ದಲಿತ ಸಂಘಟನೆಗಳು ಭಾಗವಹಿಸಿದ್ದವು.

By suddi9

Leave a Reply

Your email address will not be published. Required fields are marked *