ಮೂಡುಬಿದಿರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ದರೆಗುಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತ್ಯುತ್ತಮವಾಗಿ ಅನುಷ್ಠಾನೊಳಿಸಿದ ಪಿಡಿಒ ಪ್ರಶಾಂತ್ ಶೆಟ್ಟಿ ಅವರಿಗೆ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2019-20 ಹಾಗೂ ಪ್ರಸಕ್ತ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಶಾಂತ್ ಅವರುದರೆಗುಡ್ಡೆ ಗ್ರಾಮ ಪಂಚಾಯಿತಿಯಿಂದ ವರ್ಗಾವಣೆ ಆಗಿ ಕಿನ್ನಿಗೋಳಿ ಪಂಚಾಯಿತಿಯಲ್ಲಿ ಪ್ರಸ್ತುತ ಪಿಡಿಒ ಅಗಿದ್ದಾರೆ. ನೆಲ್ಲಿಕಾರು ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಆಗಿಯೂ ಅವರು ಕರ್ತವ್ಯ ನಿರ್ವಹಿಸಿದ್ದಾರೆ.

By suddi9

Leave a Reply

Your email address will not be published. Required fields are marked *