ಉಡುಪಿ :- ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಟಾನ ಬೆಂಗಳೂರು ಇದರ ವತಿಯಿಂದ ನಡೆಯುವ ಕನ್ನಡ ರಾಜ್ಯೋತ್ಸವ ಮತ್ತು ಸಾಧಕರಿಗೆ ಗೌರವ ಕಾಯ೯ಕ್ರಮದಲ್ಲಿ ಸಾಮಾಜಿಕ ಕಾಯ೯ಕತ೯ ತರಬೇತಿದಾರ ರಾಘವೇಂದ್ರ ಪ್ರಭು,ಕವಾ೯ಲು ರವರಿಗೆ ಸಾಮಾಜಿಕ ಸೇವೆ ಮತ್ತು ಯುವ ಸಂಘಟನೆ ವಿಭಾಗದಲ್ಲಿ ” ಕನ್ನಡ ರಾಜ್ಯೋತ್ಸವ ” ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.
FC7_8908
ಸ್ವಚ್ಚ ಭಾರತ ಫ್ರೇoಡ್ಸ್ ಸಂಯೋಜಕರಾಗಿರುವ ಇವರು ಅನೇಕ ಸಮಾಜ ಮುಖಿ ಕಾಯ೯ ದಲ್ಲಿ ತೊಡಗಿಸಿಕೊಂಡಿದ್ದಾರೆ.ನ.22 ರಂದು ಬೆಂಗಳೂರಿನಲ್ಲಿ ಕಾಯ೯ಕ್ರಮ ನಡೆಯಲಿದೆ.ಎಂದು ಪ್ರಕಟನೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *