ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ ಮೂಲ್ಕಿ ಮೂಡುಬಿದಿರೆ ಮಂಡಲದ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಣಿ ಸಭೆಯಲ್ಲಿ ಶಾಸಕ ಕೋಟ್ಯಾನ್ ಅವರು ಭಾಗವಹಿ ಪಕ್ಷ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು.

wpid-img-20201121-wa0209-23705946144619716470

ಬಿಜೆಪಿ ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಜಿಲ್ಲಾ ಉಪಾಾಧ್ಶಕ್ಷ ಕಟೀಲ್, ಮಂಡಲದ ಪ್ರಧಾನ ಕಾರ್ಯದರ್ಶಿ ಕೇಶವ್ ಕರ್ಕೇರ, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೇವಂತಿ ಶ್ರೀಯನ್, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷ ರೂಪಶ್ರೀ ಮತ್ತು ಆಶಾ ಡಿಸಿಲ್ವಾ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಮಂದಾರತಿ ಶೆಟ್ಟಿ, ಮಹಿಳಾ ಮೋರ್ಚಾದ ಮಂಡಲದ ಅಧ್ಯಕ್ಷ ಶಶಿಕಲಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶ್ವೇತಾ ಜೈನ್, ಲತಾ ಹೆಗ್ಡೆ, ಮಹಿಳಾ ಮೋರ್ಚಾದ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *