ಬಂಟ್ವಾಳ; ನೆಹರು ಯುವಕೇಂದ್ರ ಮಂಗಳೂರು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಶ್ರೀ ರಾಮ ಪ್ರಥಮ ದರ್ಜೆ ಕಾಲೇಜು ಕಲ್ಲಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು.
15-1
ಶ್ರೀ ರಾಮ ವಿದ್ಯಾಕೇಂದ್ರದ ಸಂಚಾಲಕ ಡಾ.ಪ್ರಭಾಕರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಸದಸ್ಯ ಆರ್. ಚೆನ್ನಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ನವಮಂಗಳೂರು ಬಂದರಿನ ಸಹಾಯಕ ಕಾರ್ಯದರ್ಶಿ ಪ್ರಕಾಶ್ ಪೈ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದರು. ಶ್ರೀ ರಾಮ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಲ್ಲಡ್ಕ , ನೆಹರು ಯುವ ಕೇಂದ್ರದ ಪ್ರತಿನಿಧಿ ಕೀರ್ತಿರಾಜ್ ನೀರುಮಾರ್ಗ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *