ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ನದಿಯಲ್ಲಿ ಮುಳುಗಿ ನಾಲ್ವರು ಮೃತಪಟ್ಟಿದ್ದಾರೆ‌.ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು ಹಾಗೂ ಯುವತಿ ಮೃತಪಟ್ಟವರು. ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋದಾಗ ಘಟನೆ ನಡೆದಿದೆ.3f974fa6-bb9c-44dd-a3a5-3efcd4932428

ವಾಮಂಜೂರು ಮೂಡುಶೆಡ್ಡೆ ನಿಖಿಲ್ (18), ಹಾಗೂ ಅರ್ಶಿತಾ( 20), ವೇಣೂರಿನ ಸುಬಾಸ್(19), ಬಜ್ಪೆ ಪೆರಾರದ ರವಿ (30)‌ ಮೃತಪಟ್ಟವರು.233f78a1-f1da-4e86-a65d-2d0c69b6ceaa

By suddi9

Leave a Reply

Your email address will not be published. Required fields are marked *