ಮೂಡಬಿದಿರೆ: ಕಡಂದಲೆಯಲ್ಲಿ ನಡೆದ ದುರಂತವು ದುಃಖಕರ. ಘಟನೆಯ ಮಾಹಿತಿ ತಿಳಿಯುವಾಗ ನಾನು ಬೆಂಗಳೂರಿಗೆ ಹೋಗುತ್ತಿದ್ದ ಕಾರಣ ಸ್ಥಳಕ್ಕೆ ಭೇಟಿ ನೀಡಲಾಗಲಿಲ್ಲ. ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಇಲಾಖೆಗೆ ಕರೆ ಮಾಡಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಹೇಳಿದ್ದೇನೆ.

3be81f5f-9336-4530-b9f9-e4c41f0ac9df

ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯಾಧ್ಯಕ್ಷರ ಜೊತೆ ಈ ಕುರಿತು ಮಾತನಾಡಿದ್ದು, ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದೇನೆ. ಮುಖ್ಯಮಂತ್ರಿ ಗಮನಕ್ಕೂ ಈ ವಿಚಾರ ತಂದು, ಗರಿಷ್ಠ ಪರಿಹಾರ ಒದಗಿಸಲು ಪ್ರಯತ್ನಿಸುವೆ ಎಂದು ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *