ಪೊಳಲಿ:ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಎಂದಿನಂತೆ ಈ ವರ್ಷವು ನ.೩೦ರಂದು ಅಪ್ಪದಪೂಜೆ ನಡೆಯಲಿದೆ. ಸೋಮವಾರ ಬೆಳಗ್ಗೆ ೮.೩೦ಕ್ಕೆ ಭಜನೆ ಪ್ರಾರಂಭಗೊಡು ಮರುದಿನ ಮಂಗಳವಾರ ಬೆಳಗ್ಗಿನವರೆಗೆ ನಾನಾ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ ಎಂದು ದೇವಳದ ಪ್ರಕಟನೆ ತಿಳಿಸಿದೆ.
