ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆದಿದ್ದ ಚಚರ್್ ದಾಳಿಯ ಬಗ್ಗೆ ನಿವೃತ್ತ ನ್ಯಾಯಮೂರ್ತಿ  ಸೋಮಶೇಖರ್ ಆಯೋಗದ ವರದಿಯನ್ನು ತಿರಸ್ಕರಿಸಲು ರಾಜ್ಯ ಸರಕಾರ ನಿರ್ಧರಿಸಿದೆchurch_attack

ಆಯೋಗದ ಮಧ್ಯಂತರ ವರದಿಗೂ, ಅಂತಿಮ ವರದಿಗೂ ತಾಳೆಯಾಗದ ಹಿನ್ನೆಲೆಯಲ್ಲಿ ಇದನ್ನು ತಿರಸ್ಕಾರ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಸೋಮಶೇಖರ್ ಆಯೋಗವು ದಾಳಿ ಕುರಿತಂತೆ 9 ಶಿಫಾರಸುಗಳನ್ನು ಮಾಡಲು ಹೇಳಿತ್ತು.
ವಿಧಾನ ಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಗೃಹ ಇಲಾಖೆಗೆ ಆದೇಶ ರವಾನಿಸಲಾಗಿದೆ.

By Suddi9

Leave a Reply

Your email address will not be published. Required fields are marked *