ಬಂಟ್ವಾಳ :  ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡ ವೀರಪುರುಷರಾದ ಕೋಟಿ-ಚೆನ್ನಯ್ಯರ ಹೆಸರನ್ನು  ನಾಮಕರಣ ಮಾಡುವ ಪ್ರಸ್ತಾಪವನ್ನು ಸಚಿವ ಸಂಪುಟ ಸಭೆಯಲ್ಲಿ ಅನುನುಮೋದಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪುಇಜಾರಿಯವರ ನೇತೃತ್ವದ ಕರಾವಳಿ ಶಾಸಕರ ನಿಯೋಗ  ಮುಖ್ಯಮಂತ್ರಿಗಳಾದ  ಬಿ.ಎಸ್ ಯಡಿಯೂರಪ್ಪರವರನ್ನು ಗುರವಾರ   ಭೇಟಿಯಾಗಿ  ಮನವಿಯನ್ನು ಸಲ್ಲಿಸಿತು.IMG-20201210-WA0049

ವಿಧಾನಸಭೆಯ ಮುಖ್ಯಸಚೇತಕ,ಶಾಸಕ ಸುನೀಲ್ ಕುಮಾರ್,ಶಾಸಕರಾದ ಉಮಾನಾಥ ಕೋಟ್ಯಾನ್ ,ಸಂಜೀವಮಠಂದೂರು,ಹರೀಶ್ ಪೂಂಜಾ,ವೇದವ್ಯಾಸ ಕಾಮತ್,ರಾಜೇಶ್ ನಾಯ್ಕ್ ಉಳಿಪಾಡಿ,ಡಾ.ವೈ ಭರತ್ ಶೆಟ್ಟಿ,ರಘಪತಿಭಟ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *