ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ 106 ನೇ ವಾರ್ಷಿಕ ಮಹಾಸಭೆಯಲ್ಲಿ ಪಿಲಾತಬೆಟ್ಟು ವ್ಯವಸಾಯ ಸಹಕಾರಿ ಸಂಘ ನಿಯಮಿತವು 2019-20 ನೇ ಸಾಲಿನಲ್ಲಿ ಮಾಡಿರುವ ಸಾಧನೆಗೆ “ಅತ್ಯತ್ತಮ ಸಹಕಾರಿ ಸಂಘ” ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

IMG-20201211-WA0047 (2)ದ.ಕ.ಜಿಲ್ಲಾ ಕೇಂದ್ರಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಪ್ರಶಸ್ತೊಯನ್ನು ಪ್ರದಾನ ಮಾಡಿದರು. ಪಿಲಾತಬೆಟ್ಟು ವ್ಯ.ಸೇ. ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಉಡುಪ,ನಿರ್ದೇಶಕ ಸಂತೋಷ್ ಶೆಟ್ಟಿ,ಮುಖ್ಯಕಾರ್ಯ ನಿರ್ವಹಣಾಧಿಕಾರಿ ಮಂಜಪ್ಪ ಮೂಲ್ಯ ಅವರು ಪ್ರಶಸ್ತಿ ಸ್ವೀಕರಿಸಿದರು. ಎಸ್ ಡಿಸಿಸಿ ಬ್ಯಾಂಕ್ ನ ನಿರ್ದೇಶಕರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *