ಬಂಟ್ವಾಳ: ಪಾಣೆಮಂಗಳೂರಿಗೆ ಸಮೀಪದ ಪುರಾಣ ಪ್ರಸಿದ್ಧ ಪಾಂಡವರಿಂದ ನಿರ್ಮಾಣಗೊಂಡ ಶ್ರೀ ಕ್ಷೇತ್ರ ನರಹರಿ ಪರ್ವತದ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು.
IMG-20201214-WA0033
ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಕಾಮಗಾರಿಯನ್ನು  ಪರಿಶೀಲಿಸಿದ ಶಾಸಕರು ಅಗತ್ಯ ನೆರವು ಒದಗಿಸುವ ಭರವಸೆಯನ್ನಿತ್ತರು.ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ,ದೇವಳದ ಆಡಳಿತ ಮೊಕ್ತೇಸರರಾದ ಡಾ.ಪ್ರಶಾಂತ್ ಮಾರ್ಲ ಮತ್ತಿತರರು ಉಪಸ್ಥಿತರಿದ್ದರು. IMG-20201214-WA0032

By suddi9

Leave a Reply

Your email address will not be published. Required fields are marked *