ಬಂಟ್ವಾಳ ತಾಲ್ಲೂಕಿನ ರಾಯಿ ಕೈತ್ರೋಡಿ ಕೊರಗಜ್ಜ ಕ್ಷೇತ್ರದಲ್ಲಿ ಮಂಗಳವಾರ ನಡೆದ ಚಂಡಿಕಾಯಾಗ ಧಾರ್ಮಿಕ ಸಭೆಯಲ್ಲಿ ಸಂಘಟಕ ಚಂದಪ್ಪ ಪೂಜಾರಿ ಇವರನ್ನು ಸನ್ಮಾನಿಸಲಾಯಿತು. ಕಟೀಲು ಕಮಲಾದೇವಿ ಅಸ್ರಣ್ಣ, ಧರ್ಮದರ್ಶಿ ಲೋಕೇಶ ದಂಪತಿ ಮತ್ತಿತರರು ಇದ್ದರು.
SUDDI9 MEDIA NETWORK