ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್ ð ಕೊರಗಜ್ಜ ಕ್ಷೇತ್ರದಲ್ಲಿ ವಾರ್ಷಿಕ ನೇಮೋತ್ಸವ ಶನಿವಾರ ರಾತ್ರಿ ಸಂಭ್ರಮ ಸಡಗರದಿಂದ ನಡೆಯಿತು. ಕ್ಷೇತ್ರದ ಧರ್ಮದರ್ಶಿ ಲೋಕೇಶ ಕೈತ್ರೋಡಿ ಮತ್ತಿತರರು ಇದ್ದರು.

21btl-Koragajja

By suddi9

Leave a Reply

Your email address will not be published. Required fields are marked *