ಮೂಡುಬಿದಿರೆ: ಸರ್ವೋದಯ ಫ್ರೆಂಡ್ಸ್ ಕಲ್ಲಮುಂಡ್ಕೂರು ಇದರ ಆಶ್ರಯದಲ್ಲಿ ನಡೆದ ಕಲ್ಲಮುಂಡ್ಕೂರು ಪ್ರೀಮಿಯರ್ ಲೀಗ್ ನ ಉದ್ಘಾಟನಾ ಸಮಾರಂಭದಲ್ಲಿ ಮೂಲ್ಕಿ ಮೂಡುಬಿದಿರೆ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಶುಭ ಹಾರೈಸಿದರು

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪಂಜ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಈಶ್ವರ್ ಕಟೀಲು, ಕಲ್ಲಮುಂಡ್ಕೂರು ಸರ್ವೋದಯ ಫ್ರೆಂಡ್ಸ್ ಸಂಸ್ಥೆಯ ಪದಾಧಿಕಾರಿಗಳು, ವಿವಿಧ ತಂಡಗಳ ಆಟಗಾರರು ಉಪಸ್ಥಿತರಿದ್ದರು.
