ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ನಿರ್ಗಮಿತ ಕಮಿಷನರ್ ವಿಕಾಸ್ ಕುಮಾರ್ ಅವರು ಅಧಿಕಾರ ಹಸ್ತಾಂತರಿಸಿದರು.
2007ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಶಶಿಕುಮಾರ್ ಈ ಮೊದಲು ಬೆಂಗಳೂರು ಉತ್ತರ ಡಿಸಿಪಿ ಹಾಗೂ ವೈರ್‌ಲೆಸ್ ವಿಭಾಗದ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ.
SUDDI9 MEDIA NETWORK

Suddi9