ಬಂಟ್ವಾಳ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠಬ್ದ ಸಂಭ್ರಮ 2021 ಕಾರ್ಯಕ್ರಮದ ಪೂರ್ವಭಾವಿ ಸಭೆಯು ಜನವರಿ 10ರಂದು 3.00 ಗಂಟೆಗೆ ಹೋಟೆಲ್ ರಂಗೋಲಿಯಲ್ಲಿ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ, ಡಾ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಒಡಿಯೂರು ಸ್ವಾಮಿಜೀ ಷಷ್ಠಬ್ದ ಸಂಭ್ರಮ ಸಮಿತಿಯ ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By Suddi9 Author

Suddi9

Leave a Reply

Your email address will not be published. Required fields are marked *